Advertisement
Advertisement
ಪ್ರತಿಬಾರಿಯಂತೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಸಂಜನಾ ಪೈ 593 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಅದೇ ರೀತಿ 592 ಅಂಕಗಳೊಂದಿಗೆ ಸಮೀಕ್ಷಾ ರಾಜ್ಯಕ್ಕೆ 8ನೇ ಸ್ಥಾನ ಮತ್ತು ಸಾದಿಯ 590 ಅಂಕಗಳೊಂದಿಗೆ ಹತ್ತನೇ ಸ್ಥಾನ ಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 133 ಡಿಸ್ಟಿಂಕ್ಷನ್ ಗಳು ಬಂದಿರುತ್ತದೆ. ವಿದ್ಯಾರ್ಥಿಗಳು ಪ್ರಥಮ ದರ್ಜಿಯಲ್ಲಿ 161 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ 99% ಫಲಿತಾಂಶ ಬಂದಿರುತ್ತದೆ.
Sponsored