ಬುಧವಾರ, 28 ಅಕ್ಟೋಬರ್ 2026
Trending

Viral Video : ಪಾಕಿಸ್ತಾನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ – ಮೈ ಜುಮ್ ಎನ್ನಿಸಿರುವ ವಿಡಿಯೋ ವೈರಲ್

Viral Video : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ದೇಶದ ಅಮಾಯಕ ಜನರು ಬಲಿಯಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಮಂಗಳವಾರ ತಡರಾತ್ರಿ ಭಾರತದ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿತ್ತು.

Viral Video : ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ದೇಶದ ಅಮಾಯಕ ಜನರು ಬಲಿಯಾಗಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಮಂಗಳವಾರ ತಡರಾತ್ರಿ ಭಾರತದ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ 9 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಭಾರತವು ಪಾಕಿಸ್ತಾನದ ಎರಡು ಎದ್ದ ವಿಮಾನಗಳನ್ನು ಹೊಡೆದರುಳಿಸಿದೆ. ಇದರ ರೋಮಾಂಚನಕಾರಿ ವಿಡಿಯೋ ಇದೀಗ ವೈರಲ್ ಆಗಿದೆ.
https://www.instagram.com/reel/DJV42GWBWAT/?igsh=MXg3eXl6ZWo1ZjBocw==

Sponsored
Advertisement
Advertisement
Advertisement