Home News Udupi: ಅಂತಾರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ಗೌರವ ಡಾಕ್ಟರೇಟ್!

Udupi: ಅಂತಾರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ಗೌರವ ಡಾಕ್ಟರೇಟ್!

Hindu neighbor gifts plot of land

Hindu neighbour gifts land to Muslim journalist

Udupi: ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮೆಯ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಟರ್ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಅಂತರಾಷ್ಟ್ರೀಯ ಪವ‌ರ್ ಲಿಫ್ಟರ್ ಆಗಿರುವ ಸತೀಶ್‌ ಖಾರ್ವಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಹಲವಾರು ಪದಕಗಳನ್ನು ಪಡೆದಿದ್ದಾರೆ. ಇವರ ಒಟ್ಟಾರೆ ಕ್ರೀಡಾ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.

ಇದನ್ನೂ ಓದಿ: Puttur: ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ!