ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ನ ವೇಳಾಪಟ್ಟಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿಯು ಋತುವಿನ ಮೊದಲ ಹಂತದ ಪಂದ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ.
Sponsoredಪ್ರಕಟಣೆಯ ಪ್ರಕಾರ, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರ್ಚ್ 28 ರ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನ ಪಂದ್ಯ ನಡೆಯಲಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಎರಡು ದಿನಗಳಲ್ಲಿ ಕ್ರಮವಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡುತ್ತವೆ.
Marriage AdSponsored



