Home News ಐಟಿಐ ಸಹಿತ ಪದವೀಧರರಿಗೆ ಸುವರ್ಣಾವಕಾಶ!!ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ...

ಐಟಿಐ ಸಹಿತ ಪದವೀಧರರಿಗೆ ಸುವರ್ಣಾವಕಾಶ!!ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ ಹೊರಡಿಸಿದ್ದು, ನೇಮಕಾತಿಗೆ ಆದೇಶಿಸಿದೆ.

ಗ್ರೂಪ್ ‘ಬಿ’ ಮತ್ತು ‘ಸಿ’ ಹುದ್ದೆಗಳು ಇದ್ದು ಅರ್ಹ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರಗಳೊಂದಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ: ಜಿಲ್ಲಾ ಖಾದಿ ಮತ್ತು ಗ್ರಾಮದ್ಯೋಗ ಅಧಿಕಾರಿ ಸ್ನಾತಕೋತ್ತರ ಪದವಿ

ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಪದವಿ

ತಾಂತ್ರಿಕ ಮೇಲ್ವಿಚಾರಕ ಹುದ್ದೆಗಳಿಗೆ ಬಿಎಸ್ಸಿ ಅಥವಾ ಡಿಪ್ಲೋಮ

ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಮಾನ್ಯತೆ ಪಡೆದ ಐಟಿಐ ಸಂಸ್ಥೆಗಳಿಂದ ಅರ್ಹತೆ ಪಡೆದವರಾಗಿರಬೇಕು.

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಯೋಮಿತಿಯಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 35 ಮೀರಿರಬಾರದು.

ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ನೇಮಕಾತಿ ನಡೆಸಲಾಗುತ್ತಿದ್ದೂ ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ https://khadi.karnataka.gov.in/gegena