Home latest ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸ್ವಲ್ಪದರಲ್ಲೇ ತಪ್ಪಿದ ಭಾರಿ ದೊಡ್ಡ ದುರಂತ!

ಮತ್ತೊಂದು ಕುಕ್ಕರ್ ಬಾಂಬ್ ಪತ್ತೆ, ಸ್ವಲ್ಪದರಲ್ಲೇ ತಪ್ಪಿದ ಭಾರಿ ದೊಡ್ಡ ದುರಂತ!

Hindu neighbor gifts plot of land

Hindu neighbour gifts land to Muslim journalist

ಮಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದ ಭಾರೀ ದೊಡ್ಡ ಅನಾಹುತ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿರುವಾಗಲೇ ಇಲ್ಲೊಂದು ಕಡೆ ಮತ್ತೊಂದು ದೊಡ್ಡ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗೋದು ಸ್ವಲ್ಪದರಲ್ಲೇ ತಪ್ಪಿದೆ ಎಂದೇ ಹೇಳಬಹುದು.

ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಸೇನಾ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದೆ.

ಶೋಪಿಯಾನ್ ನ ಇಮಾಮ್ ಸಾಹೇಬ್ ನಲ್ಲಿ ಲ್ಲಿ ಐಇಡಿ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕುಕ್ಕರ್ ಬಾಂಡ್ ಸ್ಪೋಟಗೊಂಡಿದ್ದರೆ ಬಾರಿ ಅನಾಹುತವೇ ಸಂಭವಿಸುತ್ತಿತ್ತು.

ಅದೃಷ್ಟವಾದ ಸೇನಾ ಸಿಬ್ಬಂದಿ ಸಕಾಲಿಕ ಕ್ರಮದಿಂದ ಅನಾಹುತ ತಪ್ಪಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶುಕ್ರವಾರ ಶೋಪಿಯಾನ್ ಪೊಲೀಸ್ ಮತ್ತು ಭಾರತೀಯ ಸೇನೆಯ 44 ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ, ಶೋಪಿಯಾನ್‌ನ ಇಮಾಸಾಹಿಬ್‌ನಲ್ಲಿ ಕುಕ್ಕರ್‌ನಲ್ಲಿ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪತ್ತೆಯಾಗಿದೆ. ಪೊಲೀಸರು ಮತ್ತು 44 ರಾಷ್ಟ್ರೀಯ ರೈಫಲ್ಸ್ನ ಪ್ರಯತ್ನದಿಂದ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.