Home News ಪಿಯುಸಿ ಸಹಿತ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!!ಭಾರತೀಯ ಜೀವ ವಿಮಾ(LIC)ಯಲ್ಲಿ ಹಲವು ಹುದ್ದೆ!!ಅರ್ಜಿ ಸಲ್ಲಿಸಲು ಡಿಸೆಂಬರ್...

ಪಿಯುಸಿ ಸಹಿತ ಪದವೀಧರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ!!ಭಾರತೀಯ ಜೀವ ವಿಮಾ(LIC)ಯಲ್ಲಿ ಹಲವು ಹುದ್ದೆ!!
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ

Hindu neighbor gifts plot of land

Hindu neighbour gifts land to Muslim journalist

ಭಾರತೀಯ ಜೀವ ವಿಮಾ (LIC)ಯಲ್ಲಿ ಹಲವು ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಉದ್ಯೋಗಾಕಾಂಕ್ಷಿಗಳು ಪ್ರಯತ್ನಿಸಬಹುದಾಗಿದೆ.

ಹುದ್ದೆ: ಇನ್ಸೂರೆನ್ಸ್ ಅಪ್ರೈಸರ್
ವೇತನ : 7000-25000
ಅಭ್ಯರ್ಥಿಗಳು ಪದವಿ ವ್ಯಾಸಂಗದ ಜೊತೆಗೆ ಮಾರ್ಕೆಟಿಂಗ್ ಸ್ಕಿಲ್ ಹೊಂದಿದವರಾಗಿರಬೇಕು.ಆಯ್ಕೆಗೊಂಡ ಅಭ್ಯರ್ಥಿಗಳು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ನಿರ್ವಹಿಸಬೇಕಾಗಿದ್ದು ಆರಂಭದಲ್ಲೇ ಉತ್ತಮ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದ್ದು, ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.