ಸೋಮವಾರ, 26 ಅಕ್ಟೋಬರ್ 2026
Trending

Vitla: ಪ್ರಾಣಕ್ಕೆ ಕುತ್ತು ತಂದ ಜೋಕಾಲಿ ಆಟ; ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವು

Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.

Advertisement

Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಈ ಘಟನೆ ಭಾನುವಾರ (ಡಿ.8) ಸಂಜೆ ನಡೆದಿದೆ.

Sponsored

ಬುಡೋಳಿ ಮಡಲ ನಿವಾಸಿ ಕಿಶೋರ್‌ ಅವರ ಪುತ್ರಿ ತೀರ್ಥಶ್ರೀ ಜೋಕಾಲಿ ಆಟದಿಂದ ಸಾವಿಗೀಡಾದ ಬಾಲಕಿ.

Advertisement
Advertisement

ಮೂರನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಶೇರಾ ಶಾಲೆಯಲ್ಲಿ ಕಲಿಯುತ್ತಿದ್ದಳು. ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಈ ಘಟನೆ ನಡೆದಿದೆ. ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Advertisement
div class="ere-sticky">