Home News Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದ ಯುವಕ ಸಾವು!!!

Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದ ಯುವಕ ಸಾವು!!!

Kadaba

Hindu neighbor gifts plot of land

Hindu neighbour gifts land to Muslim journalist

Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆಯೊಂದು ನಡೆದಿದೆ.

ಉದಯ ಕುಮಾರ್‌ (27) ಎಂಬಾತನೇ ಮೃತ ಯುವಕ. ಇವರು ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.

ನ.12 ನೂತನ ಮನೆಯ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಮನೆ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ನಂತರ ಇವರಿಗೆ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿತ್ತು.

ಕೂಡಲೇ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಶಸ್ತ್ರಚಿಕಿತ್ಸೆ ಮಾಡಿಲಾಗಿತ್ತು. ನಂತರ ಇವರನ್ನು ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಂಗಳವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಇದನ್ನು ಓದಿ: D.V.Sadananda Gowda: “ನಾನಾಡಿದ ಆ ಒಂದು ಮಾತಿನಿಂದ ನನ್ನ ಸಿಎಂ ಸ್ಥಾನ ಕಳೆದುಕೊಂಡೆ”- ಸದಾನಂದ ಗೌಡ