# ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

- Link: https://hosakannada.com/news/kadaba-sdpi-ban-request/
- Published: 2021-08-17T13:04:14+00:00
- Author: Praveen Chennavara

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು
ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿ
ಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು
ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ 
ಪಿಐ ಕಾರ್ಯಕರ್ತರ ಮೇಲೆ ದೇಶದ್ರೋಹ ಕೇಸು ದಾಖಲಿ ಸುವಂತೆ ಒತ್ತಾಯಿಸಿ ಕಡಬ ಪೊಲೀಸ್ ಠಾಣೆಯಲ್ಲಿ ಮನವಿ
ಸಲ್ಲಿಸಲಾಯಿತು.

Sponsored

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಕಡಬ ಪ್ರಖಂಡ ಅಧ್ಯಕ್ಷರಾದ ರಾಧಾಕೃಷ್ಣ ಕೋಲ್ಪೆ , ಹಿಂದೂ ಜಾಗರಣ ವೇದಿಕೆ
ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ ಕಡಬ , ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಉಪಾಧ್ಯಕ್ಷರಾದ
ಪ್ರಕಾಶ್ ಎನ್ .ಕೆ ಹಾಗೂ ಕಾರ್ಯಕರ್ತರು ಉಪಸ್ಥಿರಿದ್ದರು.

Advertisement

Advertisement

Advertisement
