105
ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಪರಿಸರ ಮಾಲಿನ್ಯ ಉಂಟುಮಾಡುವ ಇತರೆ ಪಟಾಕಿಗಳ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗುತ್ತಿದೆ. ನಿಯಮ ಉಲ್ಲಂಘಿಸಿ ಮಾಲಿನ್ಯಕಾರಕ ಪಟಾಕಿಗಳನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಪಟಾಕಿ ಅಂಗಡಿ ಮಾಲೀಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುತ್ತೇವೆ ಎಂದು ಮುಚ್ಚಳಿಕೆ ನೀಡಬೇಕಾಗುತ್ತದೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಪಟಾಕಿ ಮಾರಾಟಕ್ಕೆ ಪರವಾನಗಿ ಹಾಗೂ ಅಗ್ನಿ ಸುರಕ್ಷತಾ ನಿಯಮಗಳ ಪಾಲನೆಯೂ ಕಡ್ಡಾಯವಾಗಿದ್ದು, ಇತ್ತೀಚಿನ ಕರ್ನಾಟಕ ಹೈಕೋರ್ಟ್ ತೀರ್ಪು ಕೂಡ ಅಗ್ನಿಶಾಮಕ ಇಲಾಖೆಯ ಎನ್ಒಸಿ ಸೇರಿದಂತೆ ಸುರಕ್ಷತಾ ಕ್ರಮಗಳ ಮಹತ್ವವನ್ನು ಒತ್ತಿಹೇಳಿದೆ
ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮದ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಮತ್ತು ಮಾರಾಟಕ್ಕೂ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ.