Home latest “ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!

Hindu neighbor gifts plot of land

Hindu neighbour gifts land to Muslim journalist

ಪೊಲೀಸ್ ಕಾನ್‌ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಠಾಣಾ ವ್ಯಾಪ್ತಿಯಲ್ಲಿ ಕಾನ್ ಸ್ಟೇಬಲ್ ಗಳಿಗೆ ಈ ನೂತನ ಆದೇಶ ಅನ್ವಯವಾಗಲಿದೆ. ಒಂದೇ ಠಾಣೆಯಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕಾನ್‌ಸ್ಟೇಬಲ್ ಗಳನ್ನು ಮುಂದಿನ ದಿನಗಳಲ್ಲಿ ವರ್ಗಾವಣೆಯಾಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.