# ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿ

- Link: https://hosakannada.com/news/kemmale-nagara-panchami/
- Published: 2021-08-13T13:54:40+00:00
- Author: Praveen Chennavara

ಕಾಣಿಯೂರು : ಕೋಟಿ-ಚೆನ್ನಯರ ಆರಾಧ್ಯಮೂರ್ತಿ ಎಣ್ಮೂರು ಗ್ರಾಮದ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ
ನಾಗರ ಪಂಚಮಿಯ ಅಂಗವಾಗಿ ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ,ಅಭಿಷೇಕ ಪ್ರಧಾನ
ಅರ್ಚಕ ವೇ.ಮೂ.ಕಲ್ಪಡ ಸುಬ್ರಹ್ಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಬ ದೇವಸ್ಥಾನದ
ಆಡಳಿತ ಮಂಡಳಿ ಅಧ್ಯಕ್ಷರು,ಸದಸ್ಯರು,ಜೀರ್ಣೋದ್ದಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Sponsored

Advertisement

Advertisement

Advertisement
