Home News Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ!

Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ!

Hindu neighbor gifts plot of land

Hindu neighbour gifts land to Muslim journalist

Kodagu: ಕೊಡಗಿನಲ್ಲಿ ಉತ್ತಮ ಮಳೆಯಿಂದಾಗಿ ಹಾರಂಗಿ ಜಲಾಶಯವು ಜುಲೈ ತಿಂಗಳಿಗೂ ಮುನ್ನವೇ ಬಹುತೇಕ ಭರ್ತಿಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.78 ಅಡಿಗಳು.

ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ., ಇಂದಿನ ನೀರಿನ ಒಳಹರಿವು 4736 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 4583 ಕ್ಯುಸೆಕ್

ಇದನ್ನೂ ಓದಿ:Gujarath: ಅಹಮದಾಬಾದ್ ವಿಮಾನ ದುರಂತ – ಸ್ಥಳದಲ್ಲಿ RSS ಹಾಗೂ ಮುಸ್ಲಿಂ ಸಮುದಾಯದವರು ಒಟ್ಟಾಗಿ ಮಾಡುತ್ತಿರೋದೇನು?