Home News Kodi Mutt Shri: ದೇಶದಲ್ಲಿ ಸಂಭವಿಸಲಿದೆ ‘ಪಂಚಘಾತಕಗಳು’ – ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ...

Kodi Mutt Shri: ದೇಶದಲ್ಲಿ ಸಂಭವಿಸಲಿದೆ ‘ಪಂಚಘಾತಕಗಳು’ – ಶಾಕಿಂಗ್ ಭವಿಷ್ಯ ನುಡಿದ ಕೋಡಿ ಶ್ರೀ !!

Kodi Mutt Shri

Hindu neighbor gifts plot of land

Hindu neighbour gifts land to Muslim journalist

Kodi Mutt Shri: ಕೋಡಿ ಮಠದ ಶ್ರೀಗಳ ಭವಿಷ್ಯ ಎಂದರೆ ನಾಡಿನಲ್ಲಿ ಅಷ್ಟು ಪ್ರಾಮುಖ್ಯತೆ ಇದೆ. ಅವರು ನುಡಿದ ಎಲ್ಲಾ ಭವಿಷ್ಯಗಳು ನಿಜವಾಗಿದ್ದೂ ಇದೆ. ಅಂತೆಯೇ ಇದೀಗ ಶ್ರೀಗಳು ದೇಶದಲ್ಲಿನ ಬೆಳವಣಿಗಗಳ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳ ನಿರ್ವಹಣೆಗೆ ಖಾಸಗಿ ಕಂಪೆನಿ ಮೊರೆ ಹೋದ ಸರ್ಕಾರ; ಜನರ 10 ಕೋಟಿ ಕೊಟ್ಟು ಗುತ್ತಿಗೆ ಕೊಟ್ಟ ಸಿದ್ದು ಗೌರ್ಮೆಂಟ್

ಹೌದು, ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿ ಶ್ರೀಗಳು(Kodi Mutt Shri )ದೇಶದಲ್ಲಿ ಈ ಬಾರಿ ಕ್ರೋಧಿನಾಮ ಸಂವತ್ಸರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ. ಈ ಮೂಲಕ ಪಂಚಘಾತಕಗಳು (Panchaghataka) ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ನುಡಿದಿದ್ದಾರೆ.

ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಶ್ರೀಗಳು ಹೇಳಿದ್ದಾರೆ.

Mangaluru: ಉದ್ಯಮಿಗೆ ಚೂರಿಯಿಂದ ಇರಿದು ದರೋಡೆ; ನಗದು, ಚಿನ್ನಾಭರಣ ಲೂಟಿ