ಸೋಮವಾರ, 26 ಅಕ್ಟೋಬರ್ 2026
Trending

ಕೆಪಿಎಸ್‌ಸಿ ವೆಬ್‌ಸೈಟ್‌ ಬದಲಾವಣೆ: ಹೊಸ ಪೋರ್ಟಲ್‌ ಲಿಂಕ್‌ ಇಲ್ಲಿದೆ

KPSC

ಕರ್ನಾಟಕ ಲೋಕಸೇವಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ ವಿಳಾಸವನ್ನು ಬದಲಾವಣೆ ಮಾಡಿದ್ದು, ಆಡಳಿತಾತ್ಮಕ ಕಾರಣಗಳಿಂದ ಈ ಬದಲಾವಣೆಯನ್ನು ಮಾಡಲಾಗಿದ್ದು, ಈ ಹಿಂದೆ ಬಳಕೆಯಲ್ಲಿದ್ದ ವೆಬ್‌ಸೈಟ್‌ ವಿಳಾಸ https://kpsc.kar.nic.in ಅನ್ನು ಬದಲಾಯಿಸಿ ಈಗ ಹೊಸದಾಗಿ https://kpsc.karnataka.gov.in ವೆಬ್‌ಸೈಟ್‌ ವಿಳಾಸವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ.

Sponsored

ಇನ್ನು ಮುಂದೆ ಕೆಪಿಎಸ್‌ಸಿಯ ಎಲ್ಲಾ ಅಧಿಕೃತ, ಅಧಿಸೂಚನೆಗಳು, ಅಗತ್ಯವಿರುವ ಮಾಹಿತಿ ಪಡೆಯಲು https://kpsc.karnataka.gov.in ಅನ್ನು ಮಾತ್ರ ವೀಕ್ಷಿಸಲು ಆಯೋಗದ ಕಾರ್ಯದರ್ಶಿಯವರಾದ ಜ್ಯೋತಿ ಕೆ ಅವರು ತಿಳಿಸಿದ್ದಾರೆ.

Advertisement