ಶನಿವಾರ, 24 ಅಕ್ಟೋಬರ್ 2026

ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನಾ ಸಮಾರಂಭ: ಶಾಸಕ ಹರೀಶ್ ಪೂಂಜ ಉದ್ಘಾಟನೆ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ ಕೊಕ್ರಾಡಿ ಶಾಖೆಯಲ್ಲಿ ನಿರ್ಮಾಣಗೊಂಡ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು.