Home News Bangalore Stampede Case: ಬೆಂಗಳೂರು ಕಾಲ್ತುಳಿತ ಕೇಸ್‌: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ...

Bangalore Stampede Case: ಬೆಂಗಳೂರು ಕಾಲ್ತುಳಿತ ಕೇಸ್‌: FIR ರದ್ದು ಕೋರಿ ಹೈಕೋರ್ಟ್‌ ಮೊರೆ ಹೋದ KSCA ಆಡಳಿತ ಮಂಡಳಿ

Karnataka Highcourt

Hindu neighbor gifts plot of land

Hindu neighbour gifts land to Muslim journalist

Bangalore Stampede Case: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನ ಭೀತಿಯಿಂದ KSCA ಪದಾಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎಂ ಶಂಕರ್‌, ಖಜಾಂಚಿ ಇಎಸ್‌ ಜೈರಾಮ್‌ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಎಫ್‌ಐಆರ್‌ ರದ್ದು ಕೋರಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.