ಕುಂದಾಪುರ: ಸ್ಮಾರ್ಟ್ ಬಜಾರ್‌ನಲ್ಲಿ ಬೆಂಕಿ ಅನಾಹುತ

ಕುಂದಾಪುರ: ಇಲ್ಲಿನ ಸ್ಮಾರ್ಟ್ ಬಜಾರ್‌ನಲ್ಲಿ ಅ.18 ರ ರವಿವಾರ ಬೆಂಕಿ ಅನಾಹುತ ಸಂಭವಿಸಿದೆ. ಭಾನುವಾರ ಬೆಳಿಗ್ಗೆ ಕಟ್ಟಡದ ಮುಖ್ಯ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿದ್ದು, ಈ ಅವಘಡ ಉಂಟಾಗಿದೆ. ಈ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿದ್ದು, ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸಿದ್ದರು.
Sponsored



