ಶನಿವಾರ, 24 ಅಕ್ಟೋಬರ್ 2026

Death news: ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ. ನಿಧನ

ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ. ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Death news

ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜಿ. ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಮೃತರು ಕಳೆದ 6 ವರ್ಷಗಳಿಂದ ಉಪ್ಪಿನಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ರಜೆಯಲ್ಲಿದ್ದರು.

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

 

ಇದನ್ನು ಓದಿ: Bank recruitment: ಬ್ಯಾಂಕುಗಳಲ್ಲಿ ವಿವಿಧ 400 ಕ್ಕೂ ಅಧಿಕ ನೇಮಕಾತಿ ! ಕೊನೆಯ ದಿನಾಂಕ ಹತ್ತಿರದಲ್ಲೇ, ತ್ವರೆ ಮಾಡಿ ! 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ