News Aranthodu: ಬೆಂಕಿಗಾಹುತಿಯಾದ ಲಾರಿ By ಹೊಸಕನ್ನಡ ನ್ಯೂಸ್ - February 26, 2025 FacebookTwitterPinterestWhatsApp Aranthodu: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರ ಕೊಲ್ಲಿ ಬಳಿ ಫೆ.26 ರ ಬುಧವಾರ ಬೆಳಗ್ಗಿನ ಜಾವ ಸುಮಾರು 5.30 ಕ್ಕೆ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲು ಸುಟ್ಟು ಹೋದ ಘಟನೆ ನಡೆದಿದೆ. ಘಟನೆಯಿಂದಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೆಚ್ಚಿನ ಮಾಹಿತಿ ಅಪ್ಡೇಟ್ ಆಗುತ್ತಿದೆ.