ನವದೆಲಿ ಮಾ.17: ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿತ್ತು. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದೆ.
ದೇಶದ ಎಲ್ಲ ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯವಲ್ಲ. ಎಲ್‌ಪಿಜಿ ಗ್ರಾಹಕರಿಗೆ ಆಧಾರ್ ಬಯೋಮೆಟ್ರಿಕ್ ದೃಢೀಕರಣವನ್ನು ಕಡ್ಡಾಯಗೊಳಿಸುವ ಹೊಸ ನಿಯಮಗಳನ್ನು ಸರಕಾರ ಹೊರಡಿಸಿಲ್ಲ ಎಂದು ಹೇಳಿದೆ.
Clarification: LPG Biometric Aadhaar Authentication (eKYC) only required for unauthenticated LPG customers and not all customers pic.twitter.com/oySbhPgJ47
— Ministry of Petroleum and Natural Gas #MoPNG (@PetroleumMin) March 17, 2026



