ಶನಿವಾರ, 24 ಅಕ್ಟೋಬರ್ 2026

Maharashtra Bjp Candidates List: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

Maharashtra Bjp Candidates List: ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

BJP

Maharashtra Bjp Candidates List: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 22 ಅಭ್ಯರ್ಥಿಗಳ ಹೆಸರನ್ನು ಪಕ್ಷ ಪ್ರಕಟಿಸಿದೆ. ಈ ಹಿಂದೆ ಬಿಜೆಪಿ ಮೊದಲ ಪಟ್ಟಿಯಲ್ಲಿ 99 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು.

 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ