ಭಾನುವಾರ, 25 ಅಕ್ಟೋಬರ್ 2026

ಮಲ್ಪೆ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

Malpe: ಮಲ್ಪೆ (Malpe) ಬಂದರಿನಲ್ಲಿ ಮೀನು ಕದ್ದ ಆರೋಪದ ಮೇಲೆ ಸಾರ್ವಜನಿಕರು ಸೇರಿ ಮಹಿಳೆಯನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

Sponsored
Marriage AdMarriage AdSponsored