ಶನಿವಾರ, 24 ಅಕ್ಟೋಬರ್ 2026

Vitla: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ!

Vitla: ನೇಣುಬಿಗಿದುಕೊಂಡು 22 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ (Vitla) ನಡೆದಿದೆ.

Vitla: ನೇಣುಬಿಗಿದುಕೊಂಡು 22 ವರ್ಷದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ (Vitla) ನಡೆದಿದೆ.

ವಿಶಾಲ್ ನೇತ್ರಕೆರೆ ಕಡಂಬು ನಿವಾಸಿ. ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.