ಮಂಗಳವಾರ, 27 ಅಕ್ಟೋಬರ್ 2026
Trending

ಮಂಗಳೂರು: ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

ಕನ್ನಡ ಚಿತ್ರರಂಗದ ಡಿಂಪಲ್ ಕ್ವಿನ್, ನಟಿ ರಚಿತಾ ರಾಮ್ ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ.

Sponsored

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ ಸನ್ನಿಧಿಯಲ್ಲಿ ನಟಿ ರಚಿತಾ ರಾಮ್ ತನ್ನ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ. ತಾನು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್, ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ.

Advertisement
Advertisement
Advertisement