Home News Mangalore: ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿಯಿಂದ ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ದೂರು ದಾಖಲು

Mangalore: ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿಯಿಂದ ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ದೂರು ದಾಖಲು

Bengaluru
Image source: Ipleaders

Hindu neighbor gifts plot of land

Hindu neighbour gifts land to Muslim journalist

Mangalore: ಧರ್ಮಸ್ಥಳ ಹೆಸರು ಕೆಡಿಸಿದವರ ವಿರುದ್ಧ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ದೂರು ನೀಡಿದೆ.

ಬೆಳ್ತಂಗಡಿ ಪೊಲೀಸ್‌ ಠಾಣೆ ಹಾಗೂ ಬೆಳ್ತಂಗಡಿ ತಹಶೀಲ್ದಾರ್‌ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದು, ಈ ಕಾರಣದಿಂದ ನಾಗರಿಕ ಹಿತರಕ್ಷಣಾ ಸಮಿತಿ ಸದಸ್ಯರು ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿ ಹೆಸರು ಕೆಡಿಸಿದವರ ವಿರುದ್ಧ ದೂರನ್ನು ನೀಡಿದ್ದಾರೆ. ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಹಾಗೂ ಒಟ್ಟು ಸಮುದಾಯವನ್ನು ಒಡೆಯುವ ಪ್ರಯತ್ನಗಳಾಗಿದೆ. ಇಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಲಾಗಿದೆ.