ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.Sponsored ವಿಮಾನ ನಿಲ್ದಾಣದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಭದ್ರತಾ ತಪಾಸಣೆಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಎಂದಿಗಿಂತ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆ ಇದೆ.https://hosakannada.com/news/indian-businessman-asks-for-return-of-rs-35-000-loan-given-to-british-109-years-ago-england-gives-positive-response/ … ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ಓದಲು ಮುಂದುವರೆಸಿ