ಶನಿವಾರ, 24 ಅಕ್ಟೋಬರ್ 2026

Mangaluru Rain: ದಕ್ಷಿಣ ಕನ್ನಡದ ಹಲವು ಕಡೆ ಮಳೆಯ ಸಿಂಚನ; ಕಾದ ಕೆಂಡದಂತಿದ್ದ ಇಳೆಗೆ ವರುಣನ ಕೃಪೆ

Mangaluru Rain

Mangaluru Rain: ಹಲವು ದಿನಗಳಿಂದ ವಾತಾವರಣವು ಕಾದು ಕೆಂಡದಂತೆ ಇದ್ದು, ಇದೀಗ ದಕ್ಷಿಣ ಕನ್ನಡದ ಜನರಿಗೆ ವರುಣ ರಾಜ ಮಳೆ ಸಿಂಪಡಿಸಿದ್ದಾನೆ. ಹಲವು ಕಡೆ ಇಂದು (ಶುಕ್ರವಾರ) ಬೆಳಗ್ಗೆ ಮಳೆ ಸುರಿದಿದೆ.

ಇದನ್ನೂ ಓದಿ: Sonu Gowda: 8 ವರ್ಷದ ಬಾಲಕಿಯ ದತ್ತು ವಿಚಾರ; ನಟಿ ಸೋನು ಗೌಡಗೆ ನೋಟಿಸ್‌

ಮಂಗಳೂರು ನಗರ, ಗ್ರಾಮಾಂತರ ಭಾಗದ ಅಲ್ಲಲ್ಲಿ, ಬದಿಯಡ್ಕ, ಪಾಣಾಜೆ, ಸುಳ್ಯ ಸಹಿತ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಇದನ್ನೂ ಓದಿ: ISRO : ಆರ್ ಎಲ್ ವಿ ವಾಹನ ‘ ಪುಷ್ಪಕ್ ‘ ನ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ

ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದರ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ