Home News ಮಂಗಳೂರು : ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಮಂಗಳೂರು : ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ನೆಹರು ಮೈದಾನದಲ್ಲಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರುವ ಮೂಲಕ ಪ್ರಮಾದ ನಡೆದಿದೆ.

ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದ್ದು, ಸುಮಾರು 5 ನಿಮಿಷ ಧ್ವಜಸ್ತಂಭದಲ್ಲಿ ಹಾರಾಡಿದೆ. ಆ ಬಳಿಕ ವಿಚಾರ ಗಮನಕ್ಕೆ ಬಂದು ಅಧಿಕಾರಿಗಳು ಧ್ವಜವನ್ನು ಸರಿಪಡಿಸಿದ್ದಾರೆ.