ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ

ಕೊಡಗು : ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ ಗ್ರಾ.ಪಂ.ಸದಸ್ಯೆಯೊಬ್ಬರು ಮೃತಪಟ್ಟ ಘಟನೆ ಮಡಿಕೇರಿಯಿಂದ ವರದಿಯಾಗಿದೆ.Sponsored ಮಡಿಕೇರಿ ತಾಲೂಕಿನ ಅರುವತ್ತೊಕ್ಲು ಗ್ರಾಮ ಪಂಚಾಯತ್ ಸದಸ್ಯೆ ಎಚ್.ಆರ್.ರಮ್ಯಾ (28) … ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ವ್ಯಕ್ತಿ | ಗ್ರಾ.ಪಂ.ಸದಸ್ಯೆ ಆತ್ಮಹತ್ಯೆ ಓದಲು ಮುಂದುವರೆಸಿ