ಶನಿವಾರ, 24 ಅಕ್ಟೋಬರ್ 2026

ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ !

ರೈಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೇ ಗೇಟ್ ಬಳಿ ಸಂಭವಿಸಿದೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಈ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಳ್ಳಾರಿ ಮೂಲದ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಳೆದ 3 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ಈ ಬಗ್ಗೆ ಗದಗ ರೇಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ