Home News ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿಧ್ಯಾಭ್ಯಾಸ ಮಾಡುವ ಹಿಂದುಳಿದ ವರ್ಗದವರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿಧ್ಯಾಭ್ಯಾಸ ಮಾಡುವ ಹಿಂದುಳಿದ ವರ್ಗದವರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಇಲಾಖೆಯ ವೆಬ್‌ಸೈಟ್
www.ssp.postmatric.karnataka.gov.in/2122 ನಲ್ಲಿ ಅರ್ಜಿ ಸಲ್ಲಿಸಲು ಅ.31ರವರೆಗೆ ಅವಕಾಶವಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.: 8050770005, 080 35254757, 8050770004ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.