# ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವಿಧ್ಯಾಭ್ಯಾಸ ಮಾಡುವ ಹಿಂದುಳಿದ ವರ್ಗದವರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

- Link: https://hosakannada.com/news/metric-and-courses/
- Published: 2021-10-05T15:37:51+00:00
- Author: Praveen Chennavara

ಮಂಗಳೂರು: ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು
ಹಾಗೂ ಪ್ರವರ್ಗ-1, ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ,
ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್‌ಲೈನ್ 
ಮೂಲಕ ಅರ್ಜಿ ಆಹ್ವಾನಿಸಿದೆ.

Sponsored

ಇಲಾಖೆಯ ವೆಬ್‌ಸೈಟ್
www.ssp.postmatric.karnataka.gov.in/2122 ನಲ್ಲಿ ಅರ್ಜಿ ಸಲ್ಲಿಸಲು ಅ.
31ರವರೆಗೆ ಅವಕಾಶವಿದೆ.

Advertisement

Advertisement

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.: 8050770005, 080 35254757, 8050770004ನ್ನು ಸಂಪರ್ಕಿಸುವಂತೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
