ಸುಳ್ಯ: ಬೆಂಗಳೂರಿನಲ್ಲಿ ಆ.13ರಿಂದ ಆ.27ರವರೆಗೆ ವಿಧಾನಸಭೆಯ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಅವಧಿಯಲ್ಲಿ ಸುಳ್ಯ ಹಾಗೂ ಕಡಬದ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ.
ಈ ಕುರಿತು ಶಾಸಕರ ಆಪ್ತ ಕಾರ್ಯದರ್ಶಿ ಪ್ರಸಾದ್ ಕಾಟೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿವಾಸದ ನಾಮಫಲಕದಲ್ಲಿ ಹೆಂಡತಿಯ ಹೆಸರು – ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು




