ಭಾನುವಾರ, 25 ಅಕ್ಟೋಬರ್ 2026
Trending

ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜಾ ಭೇಟಿ

ಚಾರ್ಮಾಡಿ :ಆ. 28 ವಿಶ್ವ ಹಿಂದೂ ಪರಿಷತ್ ಭಜರಂಗ ದಳ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜಾರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭ ದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಮೂಲ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಪ್ರಮುಖರು, ಭಕ್ತಾದಿಗಳು ಉಪಸ್ಥಿತರಿದ್ದರು

Sponsored