ಸೋಮವಾರ, 26 ಅಕ್ಟೋಬರ್ 2026
Trending

ಶಾಸಕ ಪೂಂಜಾರಿಂದ ಅನಾರೋಗ್ಯ ಪೀಡಿತ ಹೊಸಂಗಡಿ ಗುಲಾಬಿ, ಅಂಕರೋಡಿ ಕುಲಾಲ್ ಅವರ ಮನೆ ಭೇಟಿ

ಬೆಳ್ತಂಗಡಿ: ಹೊಸಂಗಡಿ ಗ್ರಾಮದ ಅರ್ಕಾಡಿ ಮನೆ ಗುಲಾಬಿ ಪೂಜಾರ್ತಿ ಹಾಗೂ ಅಂಕರೋಡಿ ಮನೆ ಹರೀಶ್ ಕುಲಾಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಗದೀಶ್ ಹೆಗ್ಡೆ, ಕರುಣಾಕರ ಪೂಜಾರಿ, ಶಂಕರ ಪೂಜಾರಿ, ಹರೀಶ್, ಸತೀಶ್ ಶೆಟ್ಟಿ, ಸುಧಾಕರ್ ಶೆಟ್ಟಿ ಜೊತೆಗಿದ್ದರು.

Sponsored

Advertisement
Advertisement
Advertisement