ಚಿಕ್ಕಬಳ್ಳಾಪುರ, ಜೂ.27: ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಿಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ನಂತರ ಸ್ವಾಮೀಜಿ ಮಧ್ಯ ಪ್ರವೇಶ ಮಾಡಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು.
Sponsoredಇದೆಲ್ಲ ಮುಗಿದ ನಂತರ ಕಾರಿನ ಸನ್‌ರೂಫ್ ಮೆರವಣಿಗೆಯಲ್ಲಿ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ, ತೋಳು ತಟ್ಟಿ ತಿರುಗೇಟು ನೀಡಿದ್ದು, ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿದ್ದಾರೆ.
ಚಪ್ಪಲಿ ಎಸೆದಿರುವವನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ





