Home Education ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ

ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ ಸಾಧ್ಯವಿಲ್ಲ – ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ

Hindu neighbor gifts plot of land

Hindu neighbour gifts land to Muslim journalist

ಡಿಜಿಟಲ್ ಕಲಿಕೆಯು ಅಧ್ಯಯನ ಪ್ರಕ್ರಿಯೆಯ ಒಂದು ಭಾಗ. ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಈ ಮೂಲಕ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಆಧುನಿಕ ಗ್ಯಾಜೆಟ್ ಗಳನ್ನು ಬಳಸಿಕೊಂಡು ಎಲ್ಲಾ ಹಂತಗಳಲ್ಲಿ ವಿದ್ಯಾರ್ಥಿಗಳಿಗರ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರಕಾರದ ಗುರಿಯಾಗಿದೆ. ಅದರಂತೆ ಸಂಸ್ಥೆಗಳಲ್ಲಿನ ಮೊಬೈಲ್ ಬಳಕೆಯನ್ನು ಮುಂದುವರಿಸಲಾಗುವುದು ಎಂದು ಹೇಳಿದರು.