ಸೋಮವಾರ, 26 ಅಕ್ಟೋಬರ್ 2026
Trending

ಮಾಜಿ ಶಾಸಕ ಪ್ರಭಾಕರ ಬಂಗೇರ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಮಾಜಿ ಶಾಸಕ ಪ್ರಭಾಕರ ಬಂಗೇರ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸೆ.30ರಂದು ಭೇಟಿ ನೀಡಿದರು.

Sponsored

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಗಳೂರು ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಮತ್ತಿತರರು ಉಪಸ್ಥಿತರಿದ್ದರು.