ಶನಿವಾರ, 24 ಅಕ್ಟೋಬರ್ 2026

ನಾಗನಕಟ್ಟೆ ಧ್ವಂಸ ಮಾಡಿದ ಕಿಡಿಗೇಡಿಗಳು | ಪೊಲೀಸರಿಂದ ಪರಿಶೀಲನೆ

ಮಂಗಳೂರು: ಕೂಳೂರು ವಿ ಆರ್ ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು . ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ