# ಪ್ರಿಯಕರನಿಗೆ ಕಳುಹಿಸಿದ್ದ ನಗ್ನ ಫೋಟೋ, ವಿಡಿಯೋ ಅಶ್ಲೀಲ ವೆಬ್‌ಸೈಟ್‌ನಲ್ಲಿ ವೈರಲ್

- Link: https://hosakannada.com/news/naked-photos-and-videos-sent-to-a-lover-go-viral-on-an-adult-website/
- Published: 2026-10-19T15:28:58+00:00
- Author: ಹೊಸಕನ್ನಡ ನ್ಯೂಸ್

ಬೆಂಗಳೂರು: ಯುವತಿಯೋರ್ವಳು ತನ್ನ ಪ್ರಿಯಕರನಿಗೆ ನಗ್ನ ಫೋಟೋಗಳನ್ನು ಮತ್ತು ವಿಡಿಯೋಗಳನ್ನು ಕಳುಹಿಸಿದ್ದು,
ಅಶ್ಲೀಲ ವೆಬ್‌ಸೈಟ್‌ನಲ್ಲಿ ಸೋರಿಕೆಯಾಗಿರುವ ಘಟನೆ ಇಂದಿರಾನಗರದಲ್ಲಿ ನಡೆದಿದೆ. ʼ

Sponsored

ಈ ಕುರಿತು 27 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೂರ್ವ ವಿಭಾಗದ ಸೆನ್‌ ಠಾಣೆ ಪೊಲೀಸರು ಎಫ್‌ಐಆರ್‌
ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Advertisement

ಯುವತಿ ತನ್ನದೇ ಖಾಸಗಿ ಫೋಟೋಗಳನ್ನು ಇಂಟರ್‌ನೆಟ್‌ನಲ್ಲಿ ಕಂಡು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದು,
ವೆಬ್‌ಸೈಟ್‌ನಿಂದ ತನ್ನ ಖಾಸಗಿ ಫೋಟೋ ವಿಡಿಯೋ ಕೂಡಲೇ ತೆಗೆದುಹಾಕಬೇಕು ಮತ್ತು ಅಶ್ಲೀಲ ಫೋಟೋ ಮತ್ತು
ವಿಡಿಯೋಗಳನ್ನು ಅಪ್‌ಲೋಡ್‌ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ 
ಕೋರಿನಲ್ಲಿ.

ಈ ಘಟನೆ ಸಂಬಂಧ ಪೂರ್ವ ವಿಭಾಗದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
