ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ನೇಪಾಳದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ನೆರವಿಗಾಗಿ ತುರ್ತು ಹೆಲ್ಪ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಕುರಿತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ನೀಡಿದ್ದಾರೆ.Sponsored ನೇಪಾಳದಲ್ಲಿರುವ ಕನ್ನಡಿಗರು ಹಾಗೂ … ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ಹೆಲ್ಪ್‌ಲೈನ್: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಓದಲು ಮುಂದುವರೆಸಿ