# ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Link: https://hosakannada.com/news/nettana-railway-station-and-dead-body/
- Published: 2021-09-06T13:12:19+00:00
- Author: Praveen Chennavara

ಕಡಬ : ಸುಬ್ರಹ್ಮಣ್ಯ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.

Sponsored

ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ.ಬಾಯಿಯಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದೆ.

Advertisement

Advertisement

ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪೊಲೀಸರು ಪರಿಶೀಲಿಸಿದ ಬಳಿಕ ನಿಜಾಂಶ ತಿಳಿಯಲಿದೆ.

> [ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ](https://hosakannada.com/news/nettan-dead-body-adress-found/)

Advertisement
