Home News ನಿತ್ಯಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಸದಸ್ಯರಿಂದ ಸೌತಡ್ಕ ಕ್ಷೇತ್ರದಲ್ಲಿ ಕರಸೇವೆ

ನಿತ್ಯಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಸದಸ್ಯರಿಂದ ಸೌತಡ್ಕ ಕ್ಷೇತ್ರದಲ್ಲಿ ಕರಸೇವೆ

Hindu neighbor gifts plot of land

Hindu neighbour gifts land to Muslim journalist

ಕೊಕ್ಕಡ: ಜ. 22ರಂದು ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಿಯಲ್ಲಿ ಮೂಡಪ್ಪ ಸೇವೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿತ್ಯ ಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ 28 ಸದಸ್ಯರಿಂದ ಕರ ಸೇವೆ ನಡೆಯಿತು. ಪ್ರತಿ ವರ್ಷವೂ ಈ ತಂಡದಿಂದ ಸೌತಡ್ಕ ಕ್ಷೇತ್ರದಲ್ಲಿ ಕರ ಸೇವೆ ನಡೆಯುತ್ತಿದ್ದು, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಕರ ಸೇವಕರ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.