ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದ್ದು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟತೊಡಗಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (APMC) ಈರುಳ್ಳಿ ಸಗಟು ದರ ಪ್ರತಿ ಕ್ವಿಂಟಲ್‌ಗೆ ₹5,200ರ … ಗ್ರಾಹಕರಲ್ಲಿ ಕಣ್ಣೀರು ತರಿಸಿದ ಈರುಳ್ಳಿ ಬೆಲೆ: ದಸರಾ ವೇಳೆಗೆ ₹100 ಸಾಧ್ಯತೆ ಓದಲು ಮುಂದುವರೆಸಿ