Home » ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್ :ಸಚಿವ ಯು.ಟಿ. ಖಾದರ್ ಎಚ್ಚರಿಕೆ

ಆನ್‌ಲೈನ್ ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್ :ಸಚಿವ ಯು.ಟಿ. ಖಾದರ್ ಎಚ್ಚರಿಕೆ

0 comments
UT Khader

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾರಾಟವಾಗುವ ತರಕಾರಿಗಳು ತಾಜಾವಾಗಿ ಕಾಣಲು ಅಪಾಯಕಾರಿ ರಾಸಾಯನಿಕ ಸಿಂಪಡಿಸಲಾಗುತ್ತಿದೆ ಎಂಬ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಬೆಳಗಾವಿ : ಪಟಾಕಿಯ ಸದ್ದಿಗೆ ಹೆದರಿ ಕಾಲುವೆಗೆ ಬಿದ್ದು 80 ಕುರಿಗಳ ಸಾವು!!

ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆಗಾಗಿ ಶೀಘ್ರ ವಿಶೇಷ ಸಭೆ ನಡೆಸಲಾಗುವುದು. ಔಷಧ ಮಾಫಿಯಾ ಪ್ರಕರಣದಲ್ಲಿ ಪ್ರಮುಖ ರೂವಾರಿ ಸಿಕ್ಕಿಬಿದ್ದಿದ್ದು, ಕಳಪೆ ಔಷಧಗಳು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದರು.

ಬೆಳಗಾವಿ : ಪಟಾಕಿಯ ಸದ್ದಿಗೆ ಹೆದರಿ ಕಾಲುವೆಗೆ ಬಿದ್ದು 80 ಕುರಿಗಳ ಸಾವು!!

ಇದೇ ವೇಳೆ, ದತ್ತೂರ ಬೀಜ ಮಾರಾಟ ಮಾಡುತ್ತಿದ್ದ ಮೂರು ಇ-ಕಾಮರ್ಸ್‌ ವೇದಿಕೆಗಳ ಆಹಾರ ಪರವಾನಗಿ ಅಮಾನತುಗೊಳಿಸಲಾಗಿದ್ದು, 2,100 ಬೀಜಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಖಾದರ್ ಮಾಹಿತಿ ನೀಡಿದರು.

You may also like