Home News D K Shivakumar: 2028 ರಲ್ಲೂ ನಮ್ಮದೇ ಸರಕಾರ- ಡಿಕೆಶಿ!

D K Shivakumar: 2028 ರಲ್ಲೂ ನಮ್ಮದೇ ಸರಕಾರ- ಡಿಕೆಶಿ!

Dk shivakumar

Hindu neighbor gifts plot of land

Hindu neighbour gifts land to Muslim journalist

D K Shivakumar: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೆಡವಲೇಬೇಕೆಂದು ಬಿಜೆಪಿ ಮತ್ತು ಜೆಡಿಎಸ್‌ನವರು ಒಂದಾದರು. ಆದರೆ, ಅವರಿಬ್ಬರ ಜೊತೆ ಇನ್ನೂ 4 ಪಕ್ಷಗಳು ಸೇರಿದರೂ ಏನೂ ಮಾಡಲು ಆಗಲ್ಲ. 2028ಕ್ಕೂ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದೇವನಹಳ್ಳಿ ತಾಲೂಕಿನ ಭೈರದೇವನಹಳ್ಳಿಯಲ್ಲಿ ಭಾನುವಾರ ಆಯೋಜಿಸಿದ್ದ ‘ಸರ್ಕಾರದ 2 ವರ್ಷದ ಮೊದಲ ಸಾಧನಾ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಬಿಜೆಪಿ-ಜೆಡಿಎಸ್‌ನವರಿಗೆ ಅಸೂಯೆಯಾಗಿದೆ. ಏನಾದರೂ ಮಾಡಿ ಸರ್ಕಾರ ತೆಗೆಯಬೇಕು ಎಂದು ಕೆಲ ಕೇಂದ್ರ ಸಚಿವರು ಕನಸು ಕಾಣುತ್ತಿದ್ದಾರೆ. ಇದಕ್ಕಾಗಿ ಎರಡೂ ಪಕ್ಷದವರೂ ಜೋಡಿಯಾದರೂ ನಮ್ಮ ಸರ್ಕಾರವನ್ನು ಏನೂ ಮಾಡಲಾಗಲ್ಲ. 2028 ರಲ್ಲೂ ಮತ್ತೆ ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಮುಂದೆ ನಾಲ್ಕೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಹಿಂದಿದ್ದ ಬಿಜೆಪಿ ಸರ್ಕಾರ ಬಡವರ ಅನುಕೂಲ ಕ್ಕಾಗಿ ಒಂದೇ ಒಂದು ಯೋಜನೆ ಜಾರಿಗೆ ತರಲಿಲ್ಲ ಎಂದು ಅವರು ಆರೋಪಿಸಿದರು.