ಶನಿವಾರ, 24 ಅಕ್ಟೋಬರ್ 2026

ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ