Home News Dasara Holiday: ಪೋಷಕರೇ ಗಮನಿಸಿ – ಎಲ್ಲಾ ಶಾಲಾ ಮಕ್ಕಳಿಗೆ ವಿಸ್ತರಣೆಯಾಗಿಲ್ಲ ದಸರಾ ರಜೆ !!

Dasara Holiday: ಪೋಷಕರೇ ಗಮನಿಸಿ – ಎಲ್ಲಾ ಶಾಲಾ ಮಕ್ಕಳಿಗೆ ವಿಸ್ತರಣೆಯಾಗಿಲ್ಲ ದಸರಾ ರಜೆ !!

Hindu neighbor gifts plot of land

Hindu neighbour gifts land to Muslim journalist

Dasara Holiday : ರಾಜ್ಯ ಸರ್ಕಾರವು ನಡೆಸುತ್ತಿರುವ ಜಾತಿ ಸಮೀಕ್ಷೆಯು ಇನ್ನೂ ಕೂಡ ಮುಕ್ತಾಯವಾಗಿಲ್ಲ. ಈ ಸಮೀಕ್ಷೆಗೆ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿಈ ಹಿನ್ನೆಲೆಯಲ್ಲಿ ಈ ಸಮೀಕ್ಷೆ ಮುಕ್ತಾಯವಾಗುವವರೆಗೆ ಅಂದರೆ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ವಿಸ್ತರಿಸಿ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಪೋಷಕರೇ ಗಮನಿಸಿ ಎಲ್ಲಾ ಶಾಲೆಗಳಿಗೂ ಈ ರಜೆ ವಿಸ್ತರಣೆ ಅನ್ವಯವಾಗುವುದಿಲ್ಲ.

ಇದನ್ನೂ ಓದಿ:Rakrsh Kishor: ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶಿವ ಎಸೆದ ಪ್ರಕರಣ – ವಕೀಲರ ಹೇಳಿಕೆ ಕೇಳಿದರೆ ಶಾಕ್ ಆಗ್ತೀರಾ

ಹೌದು, ಸಿದ್ದರಾಮಯ್ಯ ಅವರು ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಇದು ರಾಜ್ಯದ ಎಲ್ಲಾ ಶಾಲೆಗಳಿಗೂ ಅನ್ವಯವಾಗುವುದಿಲ್ಲ. ಸಿದ್ದರಾಮಯ್ಯ ಹೇಳಿರುವುದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ. ಹೀಗಾಗಿ ಖಾಸಗಿ ಶಾಲೆಗಳಿಗೆ ಈ ರಜೆ ವಿಸ್ತರಣೆ ಅನ್ವಯವಾಗುವುದಿಲ್ಲ. ಆದ್ದರಿಂದ ಅಕ್ಟೋಬರ್, 7 ರಿಂದ ಖಾಸಗಿ ಶಾಲೆಗಳು ಓಪನ್ ಆಗಲಿದೆ.